ನಿಗಮ ಮಂಡಳಿ ನೇಮಕಕ್ಕೆ ಕೊನೆಗೂ ಸಿಕ್ತು ಗ್ರೀನ್ ಸಿಗ್ನಲ್
ಬೆಂಗಳೂರು: ಕೊನೆಗೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಳೆದು ತೂಗಿ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ, ಮಂತ್ರಿಸ್ಥಾನ ಲಭಿಸದಿದ್ದಕ್ಕಾಗಿ ಹಲವರು ಈಗಾಗಲೇ ವಂಚಿತರಾಗಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟುಕೊಂಡಿದ್ದರು, 34 ಶಾಸಕರನ್ನು ವಿವಿಧ ಮಂಡಳಿಗಳ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಕನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
N A ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
S.A.ಶ್ರೀನಿವಾಸ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
B.G.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
C.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
ಜJ N ಗಣೇಶ್: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮ ನಿಯಮಿತ
ಸತೀಶ್ ಕೃಷ್ಣ ಸೈಲ್: ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಏಜೆನ್ಸೀಸ್
ವಿನಯ್ ಕುಲಕರ್ಣಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ
B.K. .ಸಂಗಮೇಶ್ವರ: ಗ್ರಾಮೀಣ ಮೂಲಭೂತ ಸೌಕರ್ಯಗಳು
ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ
ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ
ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ
ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ
ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ