ಮತ್ಸ್ಯ ಸಂಪದ ಯೋಜನೆ ಘೋಷಣೆ
ಮೀನುಗಾರಿಕೆಗೆ ಹೊಸ ಸಚಿವಾಲಯ ಆರಂಭದ ಭರವಸೆ, ಮೀನುಗಾರರ ಅಭಿವೃದ್ಧಿಗಾಗಿ ರೂಪಿಸಲಾಗಿರುವ ಮತ್ಸ್ಯಯೋಜನೆಯಿಂದ 55 ಲಕ್ಷ ಹೊಸ ಉದ್ಯೋಗ ಸೃಷ್ಟಿ ಮಾಡುವ ಗುರಿ ಹೊಂದಲಾಗಿದೆ ಎಂದು ವಿತ್ತ ಸಚಿವರು ಸದನಕ್ಕೆ ತಿಳಿಸಿದ್ದಾರೆ.
- ಹಣಕಾಸು ವರ್ಷದ ಅವಧಿಯಲ್ಲಿ FDI ಒಳಹರಿವು $596 ಶತಕೋಟಿ ಆಗಿತ್ತು.
- 25ನೇ ಹಣಕಾಸು ವರ್ಷದಲ್ಲಿ ಮೂಲಸೌಕರ್ಯ ವೆಚ್ಚವನ್ನು ₹1 ಲಕ್ಷ ಕೋಟಿಗೆ ಹೆಚ್ಚಿಸಲಾಗಿದೆ.
- ರಾಜ್ಯ ಸರ್ಕಾರಗಳು ಮೈಲಿಗಲ್ಲು ಸಂಬಂಧಿತ ಸುಧಾರಣೆಗಳಿಗಾಗಿ 50 ವರ್ಷಗಳ ಬಡ್ಡಿ ರಹಿತ ಸಾಲವಾಗಿ 75,000 ಕೋಟಿ ರೂ.
- 25ನೇ ಹಣಕಾಸು ವರ್ಷದಲ್ಲಿ ಮೂಲಸೌಕರ್ಯ ವೆಚ್ಚವು GDP ಯ ಶೇ. 3.4ರಷ್ಟಿದೆ
- ಆದಾಯ ತೆರಿಗೆ ಮಿತಿ 7 ಲಕ್ಷಕ್ಕೆ ಹೆಚ್ಚಳ
7 ಲಕ್ಷದವರೆಗೂ ಯಾವುದೇ ಆದಾಯ ತೆರಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾಗಿದೆ.
- ಕಿಸಾನ್ ಸಂಪದ ಯೋಜನೆ ಘೋಷಣೆ
- ಸಣ್ಣ ನಗರಗಳಿಗೂ ಮೆಟ್ರೋ ಯೋಜನೆ
- 25ನೇ ಹಣಕಾಸು ವರ್ಷದಲ್ಲಿ ಒಟ್ಟು ಅಂದಾಜು ವೆಚ್ಚ 1 ಲಕ್ಷ ಕೋಟಿ ರೂ.