Advertisements

TMC ಸಂಸದೆ ಮಿಮಿ ಚಕ್ರವರ್ತಿ ರಾಜೀನಾಮೆ

ವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಿಮಿ ಚಕ್ರವರ್ತಿ ಸ್ಥಳೀಯ ಪಕ್ಷದ ನಾಯಕತ್ವದ ವಿರುದ್ಧ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ತಮ್ಮ ರಾಜೀನಾಮೆಯನ್ನ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಹಸ್ತಾಂತರಿಸಿದ್ದಾರೆ.

Leave a Comment

Advertisements

Recent Post

Live Cricket Update